TV9 News: Bangalore Bomb Blast: 108 Ambulance To Be Parked in Densely Populated Areas Says Health Minister UT Khader..,
ಬೆಂಗಳೂರಿನ ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಸ್ಫೋಟ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುತ್ತಿದೆ. ಜನನಿಬಿಡ ಪ್ರದೇಶಗಳಲ್ಲಿ 108 ವಾಹನ ನಿಲುಗಡೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಆದೇಶಿಸಿದ್ದಾರೆ. ಬೆಂಗಳೂರಿನ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ, ಅಹಿತಕರ ಘಟನೆ ಸಂಭವಿಸಿದಾಗ ತುರ್ತು ಚಿಕಿತ್ಸೆಗೆ ನೆರವಾಗಲು ಈ 108 ಌಂಬುಲೆನ್ಸ್ ವಾಹನಗಳನ್ನ ಮೀಸಲಿಡುವಂತೆ ಖಾದರ್ ಆದೇಶಿಸಿದ್ದಾರೆ.