TV9 Breaking: Rs 400 Cr TDR Scam: Former CM Jagadish Shettar Denies Involvement........,
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವಧಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ.ಗಳ ಟಿಡಿಆರ್ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸ್ಪಷ್ಟಪಡಿಸಿದ ಶೆಟ್ಟರ್, ತಮ್ಮ ಕಾಲಾವಧಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಅಂತಾ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣಕ್ಕೆ ಪ್ರತಿಯಾಗಿ ಈ ಆರೋಪ ಮಾಡಲಾಗಿದೆ ಅಂತಾ ಅವ್ರು ಹೇಳಿದ್ದಾರೆ. ಇನ್ನು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಬಳಿಕ ತ್ಯಾಜ್ಯ ಸಂಸ್ಕರಣೆ ಘಟಕಕ್ಕಾಗಿ ಜಾಗ ಖರೀದಿಸಲಾಗಿತ್ತು. ಹಾಗಾಗಿ ಇದ್ರ ಎಲ್ಲಾ ದಾಖಲೆಗಳು ರಾಜ್ಯ ಸರ್ಕಾರದ ಬಳಿ ಇವೆ. ಹೀಗಾಗಿ ರಾಜ್ಯ ಸರ್ಕಾರವೇ ತನಿಖೆ ಮಾಡಲಿ ಅಂತಾ ಶೆಟ್ಟರ್ ಹೇಳಿದ್ದಾರೆ.
Tags; TDR Scam, 400 Crore Scam, Multi Crore Scam, 400 Crore TDR Scam, Jagadish Shettar Scam, Jagadish Shettar Corruptions, Jagadish Shettar reacts, Karnataka Chief Minister, Karnataka CM, Siddaramaiah, TV9, News, Videos...,