The Goods and Service Tax (GST) will come into effect from July 1, and with the changes in the tax regime, car-makers are offering heavy discounts to lure customers into buying a new car before the deadline.
ಜುಲೈ 1ರಿಂದ ಸರಕು ಮತ್ತು ಸೇವಾ ತೆರಿಗೆ(GST) ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಕಾರು, ಎಲೆಕ್ಟ್ರಾನಿಕ್, ಗೃಹೋಪಯೋಗಿ ಉತ್ಪಾದಕರು ಭಾರೀ ಡಿಸ್ಕೌಂಟ್ ನೀಡಲು ಮುಂದಾಗಿದ್ದಾರೆ. ಯಾರಿಗುಂಟು ಯಾರಿಗಿಲ್ಲ..! ವಾಹನ ಪ್ರಿಯರಿಗಂತೂ ಸಂತಸದ ಸುದ್ದಿ.. ಹೆಚ್ಚಿನ ಮಾಹಿತಿಗೆ ಈ ವೀಡಿಯೋ ನೋಡಿ.