Congress led Karnataka government bend to BJP and waive off farmers loan, said by Kodagu-Mysuru MP Pratap Simha in Mysuru
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವು ರಾಜ್ಯದ ಕೃಷಿಕರು ಸಹಕಾರ ಸಂಘಗಳಲ್ಲಿ ಪಡೆದ ಸಾಲ ಮನ್ನಾ ಮಾಡಿರುವುದು ಬಿಜೆಪಿಯ ಹೋರಾಟದ ಫಲ ಎಂಬ ಹೇಳಿಕೆ ನೀಡಿದ್ದಾರೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ.