MP Pratap Simha supports Pejawar Seer in Ifatar get together offered at Udupi Krishna mutt.
ಉಡುಪಿ ಕೃಷ್ಣ ಮಠದಲ್ಲಿ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥರು ರಂಜಾನ್ ನ ಇಫ್ತಾರ್ ಕೂಟ ನೀಡಿದ್ದನ್ನು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಮರ್ಥನೆ ಮಾಡಿಕೊಂಡಿದ್ದಾರೆ. ಮತ್ತು ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ, ಈ ಬಗ್ಗೆ ಚರ್ಚೆಯನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.