Kannada Actress Radhika Pandith, W/o Rocking Star Yash visits 'KGF' movie set
ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆ.ಜಿ.ಎಫ್' ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈ ಸೆಟ್ ನಲ್ಲಿ ಈಗ ನಟಿ ರಾಧಿಕಾ ಪಂಡಿತ್ ಕೂಡ ಕಾಣಿಸಿಕೊಂಡಿದ್ದಾರೆ. ಯಶ್ ಪತ್ನಿ ರಾಧಿಕಾ ಪಂಡಿತ್ ಇಂದು 'ಕೆ.ಜಿ.ಎಫ್' ಚಿತ್ರದ ಶೂಟಿಂಗ್ ಸೆಟ್ ಗೆ ಭೇಟಿ ಕೊಟ್ಟಿದ್ದರು. ಇದೇ ವೇಳೆ ರಾಕಿಂಗ್ ಜೋಡಿ ಚೆಂದದ ಫೋಟೋವನ್ನು ತೆಗೆದುಕೊಂಡಿದ್ದಾರೆ.