The countdown for the implementation of the customs and service tax (GST) new system has begun. Today, India is witnessing a new tax concept, One Nation, One Tax. Watch video for more details.
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೊಸ ಪದ್ಧತಿ ಜಾರಿಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯರಾತ್ರಿ ಒಂದು ದೇಶ, ಒಂದು ತೆರಿಗೆ ಪರಿಕಲ್ಪನೆಯ ಯುಗಾರಂಭಕ್ಕೆ ಭಾರತ ಸಾಕ್ಷಿಯಾಗಲಿದೆ.