Mangaluru : A protest “B C Road Chalo” Becomes Severe In Bantwal Taluk | Oneindia Kannada

Oneindia Kannada 2017-07-07

Views 1

The Hindu Hitarakshana Samiti staged a protest “B C Road Chalo” in spite of section 144 in force in Bantwal in connection with the assault on RSS volunteer Sharat, at B C Road here on July 7.

ಆರ್ ಎಸ್ ಎಸ್ ಮುಖಂಡ ಶರತ್ ಅವರ ಕೊಲೆ ಯತ್ನ ಖಂಡಿಸಿ ಇಂದು (ಶುಕ್ರವಾರ) ನಿಷೇಧಾಜ್ಞೆ ನಡುವೆಯೂ ಬಂಟ್ವಾಳದಲ್ಲಿ ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು. 144 ಸೆಕ್ಷನ್ ನಡುವೆ ಇಂದು ಹಿಂದೂ ಪರ ಸಂಘಟನೆಗಳು ನಡೆಸಿದ ಬೃಹತ್ ಪ್ರತಿಭಟನೆ ಯಶಸ್ವಿಯಾಗಿದೆ. ಪ್ರತಿಭಟನೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕದ ಪ್ರಭಾಕರ್ ಭಟ್ ಅವರನ್ನು ಹೆಗಲ ಮೇಲೆ ಎತ್ತಿಕೊಂಡು ಪ್ರತಿಭಟನೆ ಮಾಡಿದರು.


Share This Video


Download

  
Report form