RSS worker Sharath Madivala succumbed to injuries on today evening. Sharath was attacked by a group and stabbed at BC Road, Bantwal on July 4.
ಜುಲೈ 4ರಂದು ಹಲ್ಲೆಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರ ಮೇಲೆ ತಂಡವೊಂದು ದಾಳಿ ನಡೆಸಿ ಚೂರಿಯಿಂದ ಇರಿದು ಮಂಗಳವಾರ ರಾತ್ರಿ ಪರಾರಿಯಾಗಿತ್ತು. ಬಿ.ಸಿ ರೋಡಿನಲ್ಲಿ ಈ ಘಟನೆ ನಡೆದಿತ್ತು.