The Karantaka Government declared annual exams from 4th standard to 7th as Public Examinations. Primary and Secondary school education minister Tanvir Seth gave the information in this regard in a press meet in Bengaluru on July 13, 2017.
ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು ಇನ್ನು ಮುಂದೆ ನಾಲ್ಕರಿಂದ ಐದನೇ ತರಗತಿಯವರೆಗಿನ ಎಲ್ಲಾ ತರಗತಿಗಳ ವಾರ್ಷಿಕ ಪರೀಕ್ಷೆಗಳನ್ನು ಪಬ್ಲಿಕ್ ಪರಿಕ್ಷೆಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಶೇಠ್ ತಿಳಿಸಿದರು.