The Karnataka Congress government does not have any concern about sincere police officers, former chief minister of Karnataka, JDS's H D Kumaraswamy told to media today. He was talking against transfer of DIG (prison) of Karnataka Roopa D.
ಕಾಂಗ್ರೆಸ್ ಸರ್ಕಾರದಲ್ಲಿ ನ್ಯಾಯಕ್ಕೆ ಬೆಲೆಯಿಲ್ಲ. ಸರ್ಕಾರಕ್ಕೆ ಅಕ್ರಮ ದಂಧೆಗಳನ್ನು ಬೆಂಬಲಿಸುವುದರಲ್ಲೇ ಹೆಚ್ಚು ಆಸಕ್ತಿ. ಕಾರಾಗೃಹದಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಹೊರಟ ಕಾರಾಗೃಹ ಡಿಐಜಿ ರೂಪಾ ಅವರ ಪ್ರಾಮಾಣಿಕತೆ ಸರ್ಕಾರ ನೀಡಿದ ಬೆಲೆ ಇದು... ಎಂದು ಎಚ್ ಡಿ ಕುಮಾರಸ್ವಾಮಿ, ಸಿದ್ದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.