4 prisoners shifted to Mysuru central jail from Parappana Agrahara on Saturday. After various allegation reported by DIG Roopa Moudgil, several prisoners shifted to various jails across Karnataka.
ಪರಪ್ಪನ ಅಗ್ರಹಾರದ ಜೈಲು ಸುದ್ದಿಗೆ ಕೇಂದ್ರಬಿಂದುವಾಗಿದೆ. ಅಲ್ಲಿನ ಕೈದಿಗಳ ಸ್ಥಳಾಂತರ ಮುಂದುವರಿದಿದೆ. ಇತ್ತ ಜೈಲಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಬಗ್ಗೆ ಡಿಐಜಿ ರೂಪಾ ಮೌದ್ಗೀಲ್ ಮಾಡಿದ ಆರೋಪದ ಬಗ್ಗೆ ಚರ್ಚೆ ಕಾವೇರುತ್ತಿದ್ದಂತೆ ಮೈಸೂರಿನ ಕೇಂದ್ರೀಯ ಕಾರಾಗೃಹಕ್ಕೂ ರಾತ್ರೋರಾತ್ರಿ ನಾಲ್ವರು ಕೈದಿಗಳನ್ನು ಸ್ಥಳಾಂತರಿಸಲಾಗಿದೆ.