An Hospital, which was built by actress Leelavathi destroyed by miscreant in Nelamangala taluk.
ಬಡವರಿಗೆ ಅನುಕೂಲವಾಗಲೆಂದು ಹಿರಿಯ ನಟಿ ಲೀಲಾವತಿ ಅವರು ನಿರ್ಮಿಸಿದ್ದ ಆಸ್ಪತ್ರೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಲೀಲಾವತಿ ಅವರು ನಿರ್ಮಿಸಿದ್ದ ಆಸ್ಪತ್ರೆಯ ಪೀಠೋಪಕರಣ, ಔಷಧಿಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದು, ಮೇಲ್ಛಾವಣಿಗೂ ಹಾನಿ ಮಾಡಿದ್ದಾರೆ.