Chief minister of Karnataka Siddaramaiah criticizes Narendra Modi-led central government and said, "Acche Din was only in the mouth but not in practice. The BJP had earlier said 'India Shining'. None of the houses, including Dalits and the poor was not shining," says Siddaramaiah in Bengaluru.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ "ಅಚ್ಛೇ ದಿನ್ ಕೇವಲ ಬಾಯಿ ಮಾತಿನಲ್ಲಿ ಇದೆಯೇ ಹೊರತು ಕಾರ್ಯರೂಪಕ್ಕೆ ಬರಲಿಲ್ಲ. ಈ ಹಿಂದೆ ಬಿಜೆಪಿಯವರು ಇಂಡಿಯಾ ಶೈನಿಂಗ್ ಎಂದರು. ದಲಿತರು, ಬಡವರು ಸೇರಿದಂತೆ ಯಾರ ಮನೆಯೂ ಶೈನಿಂಗ್ ಆಗಲಿಲ್ಲ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಟೀಕಿಸಿದರು.