Cinematographer Manohar Joshi turns into Director | Filmibeat kannada

Filmibeat Kannada 2017-07-29

Views 6

Manohar Joshi, who had worked as a cinematographer for films like 'Simpallagi ond love story' 'Run Anthony', Nan Lifealli ond dina etc, is now ready to wear director's cap.

ಈ ಹಿಂದೆ ಜನಪ್ರಿಯ ಚಿತ್ರಗಳಾದ 'ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ', 'ಕಿರಗೂರಿನ ಗಯ್ಯಾಳಿಗಳು', 'ಬಹುಪರಾಕ್', 'ರನ್ ಆಂಟನಿ', 'ನನ್‌ ಲೈಫ್ ಅಲ್ಲಿ ಒಂದಿನ' ಚಿತ್ರಗಳಿಗೆ ಸಿನಿಮಾಟೋಗ್ರಾಫರ್ ಆಗಿ ದುಡಿದಿರುವ ಮನೋಹರ್ ಜೋಶಿ ರವರು ಈಗ ಡೈರೆಕ್ಟರ್ ಕ್ಯಾಪ್ ತೊಡಲು ಮುಂದಾಗಿದ್ದಾರೆ. ಅವರ ಮೊದಲ ನಿರ್ದೇಶನದ ಚಿತ್ರ 'ಫಸ್ಟ್‌ ರ್ಯಾಂಕ್ ರಾಜು' ಖ್ಯಾತಿಯ ನಟ ಗುರುನಂದನ್ ಮುಖ್ಯ ಭೂಮಿಕೆಯಲ್ಲಿ ಮೂಡಿಬರಲಿದೆಯಂತೆ.

Share This Video


Download

  
Report form
RELATED VIDEOS