Bigg Boss Pratham reveals a secret behind his suicide attempt, at Super Talk Time Show. Watch video.
ಪ್ರಥಮ್ ಹಾಗೆ ನಿದ್ರೆ ಮಾತ್ರೆ ಸೇವಿಸಲು ಬರೀ ಮಾಧ್ಯಮದ ಅಪಪ್ರಚಾರ ಮಾತ್ರ ಕಾರಣವಲ್ಲ. ಮತ್ತೊಂದು ಬಲವಾದ ಕಾರಣವೂ ಇದೆ. ಆ ಸ್ಫೋಟಕ ಗುಟ್ಟನ್ನ 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ ಪ್ರಥಮ್ ರಟ್ಟು ಮಾಡಿದರು. ಅದನ್ನ ತಿಳಿಯಲು ಈ ವೀಡಿಯೋ ನೋಡಿ .