'Sa Re Ga Ma Pa Season 13' Runner Up Mehboob Saab Speaks About His Musical Journey

Filmibeat Kannada 2017-08-02

Views 3

Interview with Zee Kannada channel's 'Sarigamapa Season 13' runner up Mehboob Saab.Mehboob Saab, the iconic artist of North Karnataka, has been ranked second in the 'Season 13 Season' music journey. Watch this video to know what Meheboob Saab says about his musical journey.


ಉತ್ತರ ಕರ್ನಾಟಕದ ಅಪ್ರತಿಮ ಕಲಾವಿದ ಮೆಹಬೂಬ್ ಸಾಬ್ 'ಸರಿಗಮಪ ಸೀಸನ್ 13' ಸಂಗೀತ ಯಾತ್ರೆಯಲ್ಲಿ ಎರಡನೇ ಸ್ಥಾನಗಳಿಸಿದ್ದಾರೆ. ಎಲ್ಲ ಸೌಲಭ್ಯ ಇದ್ದರೂ ಕುಂಟು ನೆಪ ಹೇಳುವವರ ನಡುವೆ ದೃಷ್ಟಿ ಇಲ್ಲದ ಮೆಹಬೂಬ್ ಸಾಬ್ ದೊಡ್ಡ ಸಾಧನೆ ಮಾಡಿದ್ದಾರೆ.'ಜೀ ಕನ್ನಡ' ವಾಹಿನಿಯ 'ಸರಿಗಮಪ ಸೀಸನ್ 13' ರನ್ನರ್ ಅಪ್ ಪಟ್ಟ ಪಡೆದ ಮೆಹಬೂಬ್ ಸಾಬ್ ಅವರ ವಿಶೇಷ ಸಂದರ್ಶನ ನಿಮ್ಮ ಫಿಲ್ಮಿಬೀಟ್ ಕನ್ನಡದಲ್ಲಿ.ವೀಡಿಯೋ ನೋಡಿ

Share This Video


Download

  
Report form
RELATED VIDEOS