Lunar eclipse will occur on the night of August 7, continuing until early the next morning. So here are the details of August 7-8th lunar eclipse impact on zodiac signs according to Vedic astrology.
ಹೇವಿಳಂಬಿ ಸಂವತ್ಸರದ ಶ್ರಾವಣ ಮಾಸದ ಶುಕ್ಲ ಪಕ್ಷ ಹುಣ್ಣಿಮೆಯಾದ ಇದೇ ಆಗಸ್ಟ್ 7ರಂದು ಸೋಮವಾರ ಶ್ರವಣ ನಕ್ಷತ್ರ, ಮಕರ ರಾಶಿಯಲ್ಲಿ ಕೇತುಗ್ರಸ್ತ ಚಂದ್ರ ಗ್ರಹಣ ಇದೆ. ಈ ಗ್ರಹಣದಿಂದ ಹನ್ನೆರಡು ರಾಶಿಗಳ ಮೇಲೆ ಆಗುವ ಪರಿಣಾಮಗಳೇನು ಎನ್ನುವುದನ್ನು ತಿಳಿಯುವುದಕ್ಕಾಗಿ ಈ ವೀಡಿಯೋ ನೋಡಿ.