'Drama Juniors' is just started two weeks back. Very soon this programme is caught under a controversy. Brahmin Community is annoyed with Zee Kannada Channel's popular show 'Drama Juniors'
ಡ್ರಾಮಾ ಜ್ಯೂನಿಯರ್ಸ್' ಮೊದಲ ಸೀಸನ್ ಅಭೂತಪೂರ್ವ ಯಶಸ್ಸು ಗಳಿಸಿದ ಬಳಿಕ ಅದೇ ಪ್ರೇರಣೆಯೊಂದಿಗೆ 'ಡ್ರಾಮಾ ಜ್ಯೂನಿಯರ್ಸ್' ಎರಡನೇ ಸೀಸನ್ ಇದೀಗ ಪ್ರಾರಂಭವಾಗಿದೆ. 'ಡ್ರಾಮಾ ಜ್ಯೂನಿಯರ್ಸ್' ಕಾರ್ಯಕ್ರಮ ಶುರುವಾಗಿ ಎರಡು ವಾರಗಳು ಕಳೆದಿವೆ ಅಷ್ಟೇ. ಅಷ್ಟು ಬೇಗ ಈ ಕಾರ್ಯಕ್ರಮ ವಿವಾದಕ್ಕೆ ಗ್ರಾಸವಾಗಿದೆ.ಡ್ರಾಮಾ ಜ್ಯೂನಿಯರ್ಸ್' ಹಾಗೂ ಜೀ ಕನ್ನಡ ವಾಹಿನಿ ವಿರುದ್ಧ ಬ್ರಾಹ್ಮಣರು ಕೋಪಗೊಂಡಿದ್ದಾರೆ