"Let us work shoulder to shoulder to create the India that our freedom fighters would be proud of" prime minister Narendra Modi requested people of India on the occasion of 75th anniversary of Quit India Movement(1947). Many leaders resolve to new India before 2022 under #SankalpSeSiddhi hashtag.
ಆಗಸ್ಟ್ 15 ರಂದು ಭಾರತ ಸ್ವಾತಂತ್ರ್ಯ ಪಡೆಯುವುದಕ್ಕೆ ಬಹುಮುಖ್ಯ ಕಾರಣ 1942 ಆಗಸ್ಟ್ 9 ರಂದು ಆರಂಭವಾದ 'ಕ್ವಿಟ್ ಇಂಡಿಯಾ' ಚಳವಳಿ. ಮಹಾತ್ಮಾ ಗಾಂಧಿಯವರ ನೇತೃತ್ವದಲ್ಲಿ ನಡೆದ "ಬ್ರಿಟೀಶರೇ ಭಾರತ ಬಿಟ್ಟು ತೊಲಗಿ" ಎಂಬ ಈ ಚಳವಳಿ, ಭಾರತೀಯರ ಶಕ್ತಿ, ದೇಶಕ್ಕಾಗಿ ಬಲಿದಾನಕ್ಕೂ ಸಿದ್ಧವಿರುವ ದೇಶಪ್ರೇಮ ಗಳನ್ನು ಪ್ರಕಟಪಡಿಸಿ ಬ್ರಿಟೀಶರಲ್ಲಿ ಭಯ ಮೂಡಿಸಿತ್ತು.ಈ ಚಳವಳಿಗೆ ಇಂದಿಗೆ 75 ವಸಂತಗಳು ಸಂದಿವೆ.ಭಾರತೀಯರೆಲ್ಲ ಸೇರಿ 2022 ರ ಹೊತ್ತಿಗೆ ಹೊಸ ಭಾರತವನ್ನು ಕಟ್ಟುವ ಸಂಕಲ್ಪ ಮಾಡಿಕೊಳ್ಳುವುದಕ್ಕಾಗಿ ಮೀಸಲಿಡಬೇಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ.