a Telugu actress has filed a police complaint against director Tammareddy Chalapathi Rao and actor Srujan for allegedly attempting to rape her in a car, The News Minute reports. A complaint has been lodged at the Patamala police station in Vijayawada.
ದೊಡ್ಡ ನಟಿಯಾಗಬೇಕು ಎಂದು ಆಸೆ ಹೊತ್ತು ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಯುವ ನಟಿ ಮೇಲೆ ಅತ್ಯಾಚಾರ ಯತ್ನ ನಡೆದಿದೆ. ಚಲಿಸುತ್ತಿರುವ ಕಾರಿನಲ್ಲಿ ತೆಲುಗು ನಟ ಸೃಜನ್ ಹಾಗೂ ನಿರ್ದೇಶಕ ಚಲಪತಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಯುವ ನಟಿಯೊಬ್ಬರು ವಿಜಯವಾಡ ಪೊಲೀಸರಿಗೆ ದೂರು ನೀಡಿದ್ದಾರೆ