As Gauri Lankesh wish, her family members donated eyes to Minto Hospital, Chamarajpet

Oneindia Kannada 2017-09-06

Views 1

As Kannada journalist Gauri Lankesh's(55) wish, her family members donated her eyes to Minto Hospital in Chamarajanagar, Bengaluru. The writer, journalist and a social activist shot dead in her residence in Rajarajeshwari Nagar, Bengaluru on Sep 5th.

ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ (55) ಅವರ ಇಚ್ಛೆಯಂತೇ ಅವರ ಕಣ್ಣುಗಳನ್ನು ದಾನ ಮಾಡುವುದಾಗಿ ಅವರ ತಮ್ಮ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ. ಅದಕ್ಕೆಂದೇ ಅವರ ಕಣ್ಣುಗಳನ್ನು ಚಾಮರಾಜಪೇಟೆಯಲ್ಲಿರುವ ಮಿಂಟೋ ಕಣ್ಣಿನ ಆಸ್ಪತ್ರೆಗೆ ದಾನ ಮಾಡುತ್ತಿರುವುದಾಗಿ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

Share This Video


Download

  
Report form
RELATED VIDEOS