ಸಿಎಂ ಸಿದ್ದರಾಮಯ್ಯ ಅವರ ರಾಜಿನಾಮೆಗೆ ಕೇಳಿಬರುತ್ತಿರುವ ಬಿಜೆಪಿಯ ಆಗ್ರಹ ಇತ್ತೀಚಿನ ದಿನಗಳಲ್ಲಿ ತಾರಕಕ್ಕೇರಿದೆ. ಗಣಪತಿ ಆತ್ಮಹತ್ಯೆ ಕೇಸ್ ಸಿಬಿಐ ವಹಿಸಿ ಸುಪ್ರೀಂ ಕೋರ್ಟ್ ನೀಡಿದ ಆದೇಶವಿರಬಹುದು, ಮಂಗಳೂರಿನಲ್ಲಿ ಶರತ್ ಮಡಿವಾಳ ಅವರ ಹತ್ಯೆಯ ಕೇಸ್ ಇರಬಹುದು ಅಥವಾ ಇತ್ತೀಚೆಗೆ ನಡೆದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣವಿರಬಹುದು, ಇವೆಲ್ಲವೂ ಸಿದ್ದರಾಮಯ್ಯ ಅವರ ಸರ್ಕಾರವನ್ನು ಇಕ್ಕಟ್ಟಿಗೆ ತಂದು ನಿಲ್ಲಿಸಿರುವುದಂತೂ ಸುಳ್ಳಲ್ಲ...