Mallikarjun kharge react about Gauri Lankesh demise

Oneindia Kannada 2017-09-09

Views 84

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ..

ಗೌರಿಲಂಕೇಶ್ ಹತ್ಯೆಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯವೇ ಕಾರಣವಿರಬಹುದು

ಆರ್ ಎಸ್ ಎಸ್ ಬಿಜೆಪಿ ಹೊಣೆ ಎನ್ನುವುದರಲ್ಲಿ ಅರ್ಥವಿಲ್ಲ..

ಅಪರಾಧಿಯನ್ನ ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಬಂಧಿಸಬೇಕು

ಕಾನೂನು-ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸಬೇಕಿದೆ

ಗೌರಿ ಹತ್ಯೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಮಂತ್ರಿ ರಾಮಲಿಂಗಾ ರೆಡ್ಡಿಯವರೊಂದಿಗೆ ಮಾತನಾಡಿದ್ದೇನೆ.

ಗೌರಿ ಲಂಕೇಶ್ ಹತ್ಯೆಯ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸಹ ಕಂಬನಿ ಮಿಡಿದಿದ್ದಾರೆ.

Share This Video


Download

  
Report form
RELATED VIDEOS