According to Sources, Telugu Actor Junior NTR will visit to 'Kurukshetra' Movie Shooting Set at Ramoji Film City.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ಸ್ಟಾರ್ ನಟರು ಅಭಿನಯಿಸುತ್ತಿರುವ 'ಕುರುಕ್ಷೇತ್ರ' ಸಿನಿಮಾದ ಶೂಟಿಂಗ್ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ. 'ಕುರುಕ್ಷೇತ್ರ' ಶೂಟಿಂಗ್ ನಡೆಯುತ್ತಿರುವ ಪಕ್ಕದಲ್ಲೇ ತೆಲುಗಿನ ಸ್ಟಾರ್ ನಟನೊಬ್ಬನ ಚಿತ್ರದ ಚಿತ್ರೀಕರಣ ಕೂಡ ನಡೆಯುತ್ತಿದೆ. ಹೀಗಾಗಿ, ದರ್ಶನ್ 'ಕುರುಕ್ಷೇತ್ರ'ದ ಸೆಟ್ ಗೆ ಈ ನಟ ಭೇಟಿ ನೀಡಲಿದ್ದಾರಂತೆ.