ದರ್ಶನ್ 51 ಸಿನಿಮಾವನ್ನು ಯಾರು ನಿರ್ದೇಶನ ಮಾಡುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇತ್ತು. ಆದರೆ ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಸ್ಯಾಂಡಲ್ ವುಡ್ ನಲ್ಲಿ ಯಶಸ್ವಿ ಸಿನಿಮಾಗಳನ್ನು ನೀಡಿದ ನಿರ್ದೇಶಕರೊಬ್ಬರು ಮೊದಲ ಬಾರಿಗೆ ದರ್ಶನ್ ಅವರಿಗೆ ಆಕ್ಷನ್ ಕಟ್ ಹೇಳಲಿದ್ದಾರೆ.
Vishnuvardhana' movie fame director P.Kumar will be directing Darshan's 51th movie, which will be produced by Shailaja Nag.