Hatrick Hero Shivarajkumar visited Kadri Temple in Mangaluru today (Sep 14th)
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇಂದು ಮಂಗಳೂರಿಗೆ ಭೇಟಿ ನೀಡಿದರು. ನಗರದ ಕದ್ರಿ ದೇವಾಲಯಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.