ಕಲಬುರಗಿ ಜಿಲ್ಲೆಯ ಹಲವೆಡೆ ಧಾರಕಾರ ಮಳೆಯಾಗಿದೆ..ಮಳೆಗೆ ಕೆಬಿಎನ್ ಆಸ್ಪತ್ರೆಯಲ್ಲಿ ಮೊಣಕಾಲುವರೆಗೆ ನೀರು ನಿಂತಿರುವ ಘಟನೆ ನಡೆದಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ನೀರು ಆಸ್ಪತ್ರೆಗೆ ನುಗ್ಗಿ ರೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಆಸ್ಪತ್ರೆಯಲ್ಲಿ ರೋಗಿಗಳ ಕೊಠಡಿಗಳಲ್ಲಿ ನೀರು ನಿಂತಿದ್ದರಿಂದ ರೋಗಿಗಳು ಬೇರೆ ಕಡೆ ಹೋಗಬೇಕಾಗಿ ಬಂತು...
Heavy rain lashed Kalaburgi district late on Wednesday evening. Kalaburagi city recorded 91 mm rainfall, the highest in the district.`