Indian Railways introduces a new system to complain about food given the train | Oneindia Kannada

Oneindia Kannada 2017-09-16

Views 18

Now, you can inform the Indian Railways instantly what was wrong with the food and services offered in premium trains. Tablets will be used for instant feedback, similar to its use in high-end restaurants. According to sources, the tablets would be introduced in Tejas, Rajdhani, August Kranti and Shatabdi Express from Saturday.


ರೈಲಿನಲ್ಲಿ ಪೂರೈಕೆ ಮಾಡುವ ಆಹಾರದ ಗುಣಮಟ್ಟದ ಬಗ್ಗೆ ಅಥವಾ ಆ ಆಹಾರದ ಬಗೆಗಿನ ಯಾವುದೇ ದೂರುಗಳನ್ನು ಈಗ ಪ್ರಯಾಣಿಕರು ರೈಲ್ವೆ ಇಲಾಖೆಗೆ ನೇರವಾಗಿ ತಿಳಿಸಬಹುದು. ಇದಕ್ಕಾಗಿ ಹೊಸ ವ್ಯವಸ್ಥೆಯೊಂದನ್ನು ರೈಲ್ವೆ ಇಲಾಖೆ ಸದ್ಯದಲ್ಲೇ ಜಾರಿಗೊಳಿಸಿದ್ದು, ಇದರ ಸಾಧಕ ಬಾಧಕಗಳನ್ನು ನೋಡಿದ ನಂತರ, ಇದನ್ನು ಎಲ್ಲಾ ಕಡೆಗೂ ಜಾರಿಗೊಳಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಹೇಳಿದೆ. ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಕರು ಬೋಗಿಯೊಳಗೆ ಹತ್ತಿದ ಕೂಡಲೇ ಅವರಿಗೊಂದು ಟ್ಯಾಬ್ ನೀಡಲಾಗುತ್ತದೆ. ಈ ಟ್ಯಾಬ್ ನಲ್ಲಿ ರೈಲ್ವೆ ಇಲಾಖೆಗೆ ರೈಲಿನಲ್ಲಿ ನೀಡುವ ಆಹಾರದ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂಥ ತಂತ್ರಾಂಶಗಳನ್ನು ಅಳವಡಿಸಲಾಗಿರುತ್ತದೆ.

Share This Video


Download

  
Report form
RELATED VIDEOS