Shobha Karandlaje says, B S Y's decision on contesting from North Karnataka has not confirmed yet

Oneindia Kannada 2017-09-18

Views 18

Karnataka BJP president B S Yeddyurappa is yet to make a decision on contesting from North Karnataka instead of Shikaripura in the 2018 assembly polls said Shobha Karandlaje MP Udupi Chikkamagaluru on Sept 18.


ಚುನಾವಣೆಯ ಬಿ.ಎಸ್.ಯಡಿಯೂರಪ್ಪ ಕ್ಷೇತ್ರ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದರು.

Share This Video


Download

  
Report form
RELATED VIDEOS