Karnataka Chief minister Siddaramaiah announced that, 2018 is the my last election and I will contest for election form Chamundeshwari assembly constituency, Mysuru.
'ಇದು ನನ್ನ ಪಾಲಿಗೆ ಕೊನೆಯ ಚುನಾವಣೆ. ನನಗೆ ರಾಜಕೀಯ ಜನ್ಮ ಹಾಗೂ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.