Archaeological society of India spikes rumors about color change of 300 years old Nandi atop Chamundi Hills, Mysuru. The color change is due to cleaning of statue by use of high pressure water jet technology.
ಚಾಮುಂಡಿ ಬೆಟ್ಟದ ಏಕಶಿಲಾ ಬೃಹತ್ ನಂದಿ ವಿಗ್ರಹ ಬಣ್ಣ ಬದಲಾಗಿದೆ. ರಾಸಾಯನಿಕದಿಂದ ಬಣ್ಣ ಪರಿವರ್ತನೆಗೊಂಡಿದೆ ಎಂಬ ಮಾಹಿತಿಯೇ ಕಳೆದೊಂದು ವಾರದಿಂದ ಎಲ್ಲ ಮಾಧ್ಯಮದಲ್ಲೂ ಪ್ರಸಾರಗೊಂಡಿದ್ದು, ನಿಮಗೂ ತಿಳಿದಿದೆ. ಆದರೆ ನಂದಿಯು ಬೆಳ್ಳಗೆ ಆಗಿದ್ದು ರಾಸಾಯನಿಕದಿಂದ ಅಲ್ಲ ಎಂಬ ಮಾತನ್ನು ಸ್ವತಃ ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹಾಗಿದ್ರೆ ಇದರ ಹಿಂದಿರುವ ಕಾರಣವನ್ನು ತಿಳಿಯಲು ಈ ವೀಡಿಯೋ ನೋಡಿ.