ಬಿಗ್ ಬಾಸ್ ಕನ್ನಡ ಸೀಸನ್ 5 : ಜೆಕೆ ಅಲಿಯಾಸ್ ಕಾರ್ತಿಕ್ ಜಯರಾಮ್ ಪರಿಚಯ | Filmibeat Kannada

Filmibeat Kannada 2017-10-17

Views 35

Big Boss Kannada Season 5 contestant JK aka Karthik Jayaram had a tough life. JK has become popular from a Kannada serial Ashwini Nakshatra. Watch this video to know about JK Life Story.


'ಬಿಗ್ ಬಾಸ್ ಕನ್ನಡ 5' ಕಾರ್ಯಕ್ರಮದಲ್ಲಿ 'ಬಿಗ್' ಮನೆ ಸೇರಿರುವ ಹ್ಯಾಂಡ್ ಸಮ್ ಸ್ಪರ್ಧಿ ಜೆ.ಕೆ ಅಲಿಯಾಸ್ ಕಾರ್ತಿಕ್ ಜಯರಾಂ. 'ಅಶ್ವಿನಿ ನಕ್ಷತ್ರ' ಖ್ಯಾತಿಯ ಜೆ.ಕೆ, ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲೂ ಮಿಂಚಿದ್ದಾರೆ. ಆದ್ರೆ, 'ಜೆ.ಕೆ'ಯ ಈ ಯಶಸ್ಸಿನ ಜರ್ನಿ ಹೂವಿನ ಹಾಸಿಗೆಯಾಗಿರಲಿಲ್ಲ. ಮುಳ್ಳಿನ ಹಾದಿಯಾಗಿತ್ತು. ಹಾಗಿದ್ದರೆ, ಬಿಗ್ ಬಾಸ್ ಮನೆ ಸೇರಿದ 'ಜೆ.ಕೆ'ಯ ರೋಚಕ ಬದುಕು ಹೇಗಿತ್ತು. ಈ ವೀಡಿಯೋ ನೋಡಿ.

Share This Video


Download

  
Report form
RELATED VIDEOS