President Ram Nath Kovind is on a two-day official visit to Karnataka from October 24 to 25, 2017. Special security arrangements have been made even before his arrival in Bengaluru.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾದ ಬಳಿಕ ಮೊದಲ ಬಾರಿಗೆ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ 3.45ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಲಿದ್ದಾರೆ.
ಬೆಂಗಳೂರು, ಅಕ್ಟೋಬರ್ 24 : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾದ ಬಳಿಕ ಮೊದಲ ಬಾರಿಗೆ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸ್ವಾತಂತ್ರ್ಯೋತ್ಸವ ಭಾಷಣ: ಕಿತ್ತೂರು ಚೆನ್ನಮ್ಮನ ನೆನೆದ ರಾಷ್ಟ್ರಪತಿ ಮಂಗಳವಾರ ಮಧ್ಯಾಹ್ನ 3.45ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಲಿದ್ದಾರೆ.