Bigg Boss Kannada Season 5 : ತಾಳ್ಮೆ ಕಳೆದುಕೊಂಡು ಎಲ್ಲರ ಮೇಲೆ ಕೂಗಾಡಿದ ಜಗನ್ | Filmibeat Kannada

Filmibeat Kannada 2017-11-11

Views 1.2K

Bigg Boss Kannada 5: Week 4: Jaganath Chandrashekar loses patience


ಕೇಳಿಸಿಕೊಳ್ಳುವ ವ್ಯವಧಾನ ಇಲ್ಲದ ಜಗನ್ ಗೆ ಕೂಗಾಡೋದು ಬಿಟ್ಟು ಬೇರೇನೂ ಬರಲ್ಲ.! ''ಐ ಡೋಂಟ್ ಲೈಕ್ ಎನಿಬಡಿ ಶೌಟಿಂಗ್ ಅಟ್ ಮಿ (ಬೇರೆಯವರು ನನ್ನ ಮೇಲೆ ಕೂಗಾಡುವುದು ನನಗೆ ಇಷ್ಟ ಆಗಲ್ಲ)'' ಅಂತ ಕೂಗಾಡುತ್ತಲೇ ಸಿಹಿ ಕಹಿ ಚಂದ್ರುಗೆ ಹೇಳುವ ಮಿಸ್ಟರ್ ಜಗನ್ನಾಥ್ ಚಂದ್ರಶೇಖರ್ 'ಬಿಗ್ ಬಾಸ್' ಮನೆಯಲ್ಲಿ ಇನ್ನೊಬ್ಬರ ಮೇಲೆ ಕೂಗಾಡದೆ, ರೇಗಾಡದೆ ಕಳೆದ ದಿನವೇ ಇಲ್ಲ.!! ತಾವು ಮಾಡುವುದೇ ಸರಿ, ತಾವು ಹೇಳುವುದೇ ಸರಿ ಎಂಬ ಧೋರಣೆ ಹೊಂದಿರುವ ಜಗನ್ನಾಥ್ ಚಂದ್ರಶೇಖರ್ ಗೆ ಇನ್ನೊಬ್ಬರು ಆಡುವ ಮಾತುಗಳನ್ನ ಸಂಪೂರ್ಣವಾಗಿ ಕೇಳಿಸಿಕೊಳ್ಳುವ ತಾಳ್ಮೆ ಇಲ್ಲ. ಮಾತೆತ್ತಿದರೆ, ಪಿತ್ತ ನೆತ್ತಿಗೇರಿಸಿಕೊಳ್ಳುವ ಜಗನ್ನಾಥ್ ಚಂದ್ರಶೇಖರ್ ಸುಖಾ ಸುಮ್ಮನೆ ಟೆಂಪರ್ ರೇಸ್ ಮಾಡಿಕೊಂಡು ಘೋರ ಸಮರಕ್ಕೆ ನಾಂದಿ ಹಾಡುತ್ತಾರೆ. ಈ ವಾರದ 'ಜ್ಯೂಸ್ ಬೇಕು' ಹಾಗೂ 'ತಾಂಬೂಲ ಬೇಕು' ಟಾಸ್ಕ್ ನಲ್ಲೂ ಜಗನ್ ಮಾಡಿದ್ದು ಇದನ್ನೇ.!

Share This Video


Download

  
Report form
RELATED VIDEOS