ರವಿಶಂಕರ್ ಅವರು ದರ್ಶನ ಅವರನ್ನು ರಾಜ್ ಕುಮಾರ್ ಅವರಿಗೆ ಹೋಲಿಸಿದ್ದೇಕೆ ? | Filmibeat Kannada

Filmibeat Kannada 2018-01-19

Views 6

ಕರ್ನಾಟಕ ರತ್ನ, ಅಭಿಮಾನಿಗಳ ಆರಾಧ್ಯ ದೈವ, ಗಾನ ಗಂಧರ್ವ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕನ್ನಡಿಗರ ಕಣ್ಮಣಿ ಅಂತೆಲ್ಲ ಅಭಿಮಾನಿಗಳಿಂದ ಪ್ರೀತಿಯಿಂದ ಕರೆಯಿಸಿಕೊಳ್ಳುವ ವರನಟ ಡಾ.ರಾಜ್ ಕುಮಾರ್.

ಇನ್ನೂ ಸ್ಯಾಂಡಲ್ ವುಡ್ ನಲ್ಲಿ 'ಚಾಲೆಂಜಿಂಗ್ ಸ್ಟಾರ್' ಆಗಿ 'ಬಾಕ್ಸ್ ಆಫೀಸ್ ಸುಲ್ತಾನ್' ಪಟ್ಟಕ್ಕೇರಿರುವ ಅಭಿಮಾನಿಗಳ ಪ್ರೀತಿಯ 'ದಾಸ' ದರ್ಶನ್.

ಡಾ.ರಾಜ್ ಕುಮಾರ್ ಹಾಗೂ ನಟ ದರ್ಶನ್ ಬಗ್ಗೆ ನಾವೀಗ ಒಟ್ಟೊಟ್ಟಿಗೆ ಮಾತನಾಡಲು ಕಾರಣ ರವಿಶಂಕರ್ ಗೌಡ. ಕಿರುತೆರೆಯ 'ಸಿಲ್ಲಿ ಲಲ್ಲಿ' ಧಾರಾವಾಹಿ ಮೂಲಕ ಜನಪ್ರಿಯತೆಯ ಉತ್ತುಂಗಕ್ಕೆ ಏರಿದ ರವಿಶಂಕರ್ ಗೌಡ ಇದೀಗ ಬೆಳ್ಳಿತೆರೆ ಮೇಲೆ ಹೀರೋ ಆಗಿಯೂ ಖ್ಯಾತಿ ಪಡೆದಿದ್ದಾರೆ. ಇಂತಿಪ್ಪ ರವಿಶಂಕರ್ ಗೌಡ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಒಂದು ಕಾಮೆಂಟ್ ಮಾಡಿದ್ದಾರೆ. ಏನಪ್ಪಾ ಆ ಕಾಮೆಂಟ್.? ಡಾ.ರಾಜ್ ಕುಮಾರ್ ಅವರನ್ನ ಪ್ರಸ್ತಾಪಿಸಿದ್ದು ಏಕೆ.? ಎಂಬುದರ ಸಂಪೂರ್ಣ ವಿವರ ಇಲ್ಲಿದೆ ನೋಡಿ
Actor Ravi Shankar Gowda has made a statement about challenging star darshan . he has compared Darshan with Legend Dr. Raj Kumar And he has a point

Share This Video


Download

  
Report form
RELATED VIDEOS