ನೀರು ಉಳಿಸಲು ಉಪೇಂದ್ರ ಅವರ ಪ್ರಜಾಕೀಯ ಪಕ್ಷದಿಂದ ಹೊಸ ಪ್ಲಾನ್ | Oneindia Kannada

Oneindia Kannada 2018-01-29

Views 4.9K

ರಿಯಲ್ ಸ್ಟಾರ್ ಉಪೇಂದ್ರ, ಪ್ರಜಾಕೀಯದ ಮೂಲಕ ರಾಜಕೀಯ ಪ್ರವೇಶ ಮಾಡಿದಾಗ, ಚಿತ್ರರಂಗದಿಂದ ಅವರಿಗೆ ಅಭೂತಪೂರ್ವ ಬೆಂಬಲ ಸಿಕ್ಕಿತ್ತು.

ರಿಯಲ್ ಸ್ಟಾರ್ ಉಪೇಂದ್ರ ಅವರು ರೈತ ಎಂದೆನಿಸಿ ಹೆಗಲ ಮೇಲೆ ಟವೆಲ್ ಹಾಕಿಕೊಂಡ ಬಳಿಕ ಈಗ ತಲೆ ಮೇಲೆ ಟೋಪಿ ಇಟ್ಟುಕೊಂಡು ಸಕ್ರಿಯ ರಾಜಕೀಯಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಈ ಬಗ್ಗೆ ಈಗಾಗಲೇ ಸುದ್ದಿ ಅಲ್ಲಲ್ಲಿ ಬಂದಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ಆರಂಭವಾಗಿದೆ. ಈ ಸುದ್ದಿ ನಿಜವೇ? ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ. ಸೂಪರ್ ಚಿತ್ರ ಸೂಪರ್ ಹಿಟ್ ಆದ ಬಳಿಕವೇ ಉಪ್ಪಿ ಅವರು ಪಾಲಿಟಿಕ್ಸ್ ಗೆ ಎಂಟ್ರಿಕೊಡುತ್ತಾರೆ ಎಂದು ದಟ್ಟವಾಗಿ ಸುದ್ದಿ ಹಬ್ಬಿತ್ತು.

ಆದರೆ, ಈ ಬಗ್ಗೆ ಉತ್ತರಿಸಿದ್ದ ಉಪೇಂದ್ರ, ನಾನ್ಯಾಕೆ ರಾಜಕೀಯ ಪ್ರವೇಶಿಸಬಾರದು. ನಾನು ಕೂಡಾ ಭವಿಷ್ಯದಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತೇನೆ. ಆದರೆ, ನಾನು ಯಾವುದೇ ಪಕ್ಷವನ್ನು ಸೇರುವುದಿಲ್ಲ. ಕಾರಣ, ಯಾವ ಪಕ್ಷದವರೂ ನನಗೆ ಆಹ್ವಾನ ನೀಡಿಲ್ಲ ಎಂದಿದ್ದರು.

ಇದೀಗ ಉಪೇಂದ್ರ ಪ್ರಜಕೀಯದಲ್ಲಿದೆ ನೀರು ನಿರ್ವಹಣೆಗೆ ಹೊಸ ಯೋಜನೆ
Actor Upendra who gave a political entry on August 12, 2017. The director-turned-actor, who hinted about his possible political entry via his films & later joined politics. Now Upendra Prajakeeya has a solution for Water Management. Watch this video.

Share This Video


Download

  
Report form
RELATED VIDEOS