ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ 7 ಶಾಸಕರು ಬಿಜೆಪಿ ಸೇರಲಿದ್ದಾರೆಯೇ?. ಬಂಡಾಯ ಶಾಸಕರು ಎಸ್.ಎಂ.ಕೃಷ್ಣ ಭೇಟಿ ಮಾಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಜೆಡಿಎಸ್‌ನ ಬಂಡಾಯ ಶಾಸಕರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಜೊತೆ ಸಂಪರ್ಕದಲ್ಲಿದ್ದಾರೆ. 'ರಾಜ್ಯಸಭೆ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲಾ ಶಾಸಕರು ನಮ್ಮ ಜೊತೆಯೇ ಇದ್ದಾರೆ. ಅವರು ಪಕ್ಷ ಸೇರಲಿದ್ದಾರೆ' ಎಂದು ಅವರು ಹಲವು ಬಾರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Karnataka JDS suspended 8 rebels MLA's for cracking the whip and voted against its official candidate and supported Congress in the Rajya Sabha election. Now 7 MLAs met BJP leader S.M.Krishna, will MLA's will join BJP?.