ಮೂರು ವರ್ಷದ ನಂತರ ಬಂದ ಚರಣ್ ತಂದರು ಅಚ್ಚರಿಯ ಸುದ್ದಿ | Filmibeat Kannada

Filmibeat Kannada 2018-02-06

Views 984

ನಟ ಚರಣ್ ರಾಜ್ ಮತ್ತೆ ಬಂದಿದ್ದಾರೆ. ಈ ಹಿಂದೆ 'ರಥಾವರ' ಸಿನಿಮಾದಲ್ಲಿ ನಟಿಸಿದ್ದ ಅವರು ಮೂರು ವರ್ಷ ಕಳೆದರು ಯಾವುದು ಸಿನಿಮಾ ಮಾಡಿರಲಿಲ್ಲ. ಆದರೆ ಈಗ ಮತ್ತೆ ಕನ್ನಡಕ್ಕೆ ಅವರು ಕಮ್ ಬ್ಯಾಕ್ ಮಾಡಿದ್ದಾರೆ. ವಿಶೇಷ ಅಂದರೆ ತಮ್ಮ ಬ್ಯಾಕ್ ಜೊತೆ ಜೊತೆಗೆ ಒಂದು ಅಚ್ಚರಿಯ ಸುದ್ದಿ ಕೊಟ್ಟಿದ್ದಾರೆ. ಚರಣ್ ರಾಜ್ ಈಗ ತಮ್ಮ ಮಗನನ್ನು ಲಾಂಚ್ ಮಾಡುವ ತಯಾರಿ ನಡೆಸಿದ್ದಾರೆ. ನಿನ್ನೆಯಷ್ಟೆ ನಟ ವಿನೋದ್ ಅಳ್ವಾ ತಮ್ಮ ಪುತ್ರರನ್ನು ಚಿತ್ರರಂಗಕ್ಕೆ ಕರೆತರುವ ಸುದ್ದಿ ಬಂದಿತ್ತು.


After 3 long years Charan raj is back into Sandalwood but this time Kannada actor Charan raj planing to launch his son.

Share This Video


Download

  
Report form
RELATED VIDEOS