ಕ್ಯಾನ್ಸರ್ ಪೀಡಿತ‌ ರೋಗಿಯ ಕೊನೆ ಆಸೆ ಪೂರೈಸಿದ ಡಿ ಬಾಸ್ | Filmibeat Kannada

Filmibeat Kannada 2018-02-09

Views 1.5K

ದರ್ಶನ ಅವರ ಅಪ್ಪಟ ಅಭಿಮಾನಿ ರೇವಂತ್ ತನ್ನ ಜೀವನದ ಕೊನೆ‌ ದಿನಗಳನ್ನ ಎಣಿಸುತ್ತಿದ್ದಾರೆ. ಸುಮಾರು ದಿನಗಳಿಂದ ಕ್ಯಾನ್ಸರ್ ರೋಗಕ್ಕೆ ತುತ್ತಾಗಿರುವ ರೇವಂತ್ ಸಾಯುವ‌ ಮುನ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ಭೇಟಿ ಮಾಡಬೇಕು ಎನ್ನುವ ಆಸೆಯನ್ನ ವ್ಯಕ್ತ ಪಡಿಸಿದ್ದರು. ಶಿವಮೊಗ್ಗ ಮೂಲದವರಾಗಿರುವ ರೇವಂತ್ ವಿಚಾರ ಅಭಿಮಾನಿಗಳಿಂದ ಚಾಲೆಂಜಿಂಗ್ ಸ್ಟಾರ್ ಗೆ ತಿಳಿದಿತ್ತು. ಅಭಿಮಾನಿಯ ಈ ಸ್ಥಿತಿಯನ್ನ ಕಂಡು ಮರುಗಿದ ದರ್ಶನ್ ರೇವಂತ್ ಅವರ ಕೊನೆಯ ಆಸೆಯನ್ನ ಪೂರ್ತಿ ಮಾಡಲು ಮುಂದಾದರು.
Challenging star Darshan spoke with his fan revanth who was suffering from cancer. Darshan has spoken to Revant through Video Call

Share This Video


Download

  
Report form
RELATED VIDEOS