Who will win Yeshwanthpur assembly constituency, Bengaluru. Congress leader S.T. Somashekar sitting MLA of the constituency. T.N. Javarayi Gowda will contest as JD(S) candidate. Who will get BJP ticket?
ಬೆಂಗಳೂರು ನಗರದಲ್ಲಿ ಹೆಚ್ಚು ಕುತೂಹಲ ಹುಟ್ಟಿಸಿರುವ ಕ್ಷೇತ್ರ ಯಶವಂತಪುರ. ಉತ್ತರಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ ಇದು, 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಪ್ರತ್ಯೇಕ ಕ್ಷೇತ್ರವಾಯಿತು. ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್‌ನ ಎಸ್.ಟಿ.ಸೋಮಶೇಖರ್. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರು. ಈ ಬಾರಿಯ ಚುನಾವಣೆಯಲ್ಲಿಯೂ ಸೋಮಶೇಖರ್ ಅವರಿಗೆ ಟಿಕೆಟ್ ಖಚಿತ.