ಕಿಚ್ಚನ ಅಪ್ಪಟ ಅಭಿಮಾನಿ ವಿನುತಾ ಕ್ಯಾನ್ಸರ್ ರೋಗದಿಂದ ಬಳಲಿ ಸಾವನ್ನಪ್ಪಿದ್ದಾರೆ | Filmibeat Kannada

Filmibeat Kannada 2018-02-13

Views 942

ಸುದೀಪ್ ಅವರು ಕರ್ನಾಟಕದಲ್ಲಿ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ಅಭಿಮಾನಿಗಳನ್ನ ಹೊಂದಿದ್ದಾರೆ . ನಾನು ಅಭಿಮಾನಿಯ ಅಭಿಮಾನಿ ಎಂದು ಹೇಳಿದ ಏಕೈನ ನಟ ಕಿಚ್ಚ ಸುದೀಪ್. ತಮ್ಮ ಅಭಿಮಾನಿಗಳ ಜೊತೆಯಲ್ಲಿ ನಿತ್ಯ ಸಂಪರ್ಕದಲ್ಲಿರುವ ಕಿಚ್ಚ ಸುದೀಪ್ ಅಭಿಮಾನಿಗಳ ಸಮಾಜಸೇವೆಯತಂಹ ಕೆಲಸಗಳಿಗೆ ಬೆನ್ನು ತಟ್ಟುತ್ತಾ ಬಂದಿದ್ದಾರೆ.

Actor Kiccha Sudeep fan Vinuta has passed away. Vinita was suffering from cancer, Sudeep has update statements about Vinutha.

Share This Video


Download

  
Report form
RELATED VIDEOS