ಸೌತ್ ಎಂಡ್ ಸರ್ಕಲ್ ಬಳಿಯಿರುವ ಡಾ. ರಾಜ್ ಕುಮಾರ್ ಪುತ್ಥಳಿಯ ನೆತ್ತಿಯ ಬಳಿಯಿರುವ ಹೈಟೆಕ್ ಕ್ಯಾಮೆರಾ ಕೆಲಸ ಮಾಡುತ್ತಿದೆಯಾ? ಕೆಲಸ ಮಾಡುತ್ತಿದೆಯೆಂದಾದರೆ, ಟ್ರಾಫಿಕ್ ಪೊಲೀಸರು ಇಲ್ಲಿ ನಿಮಯಗಳನ್ನು ಉಲ್ಲಂಘಿಸುವವರ ಮೇಲೆ ಕ್ರಮ ತೆಗೆದುಕೊಳ್ಳುತ್ತಿದ್ದಾರಾ?
Banglore is very famous for its traffic but in a bad way . South End Cirle witnesses atleast 1 traffic nuisance every hour