Cauvery judgment LIVE : SC to deliver verdict today(Feb 16th): The Cauvery waters verdict will be delivered today by a three judge Bench of the Supreme Court of India. It is a crucial day for the states of Karnataka and Tamil Nadu as a lot would depend on this verdict
ಕನ್ನಡಿಗರ ಜೀವನದಿ ಕಾವೇರಿ ನದಿ ನೀರಿನ ಹಂಚಿಕೆಯ ಕುರಿತು 2007 ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಗೆ ಸಂಬಂಧಿಸಿದಂತೆ ಅಂತಿಮ ತೀರ್ಪು ಇಂದು(ಫೆ.16) ಹೊರಬೀಳಲಿದೆ. ಈ ವಿಶೇಷ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠ 2016 ಅಕ್ಟೋಬರ್ ನಿಂದ ಆರಂಭಿಸಿ, 2017 ಸೆಪ್ಟೆಂಬರ್ ನಲ್ಲಿ ಪೂರ್ಣಗೊಳಿಸಿತ್ತು.