ಇಷ್ಟೊತ್ತಿಗಾಗಲೇ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆ.ಜಿ.ಎಫ್' ಸಿನಿಮಾ ಬಿಡುಗಡೆ ಆಗ್ಬೇಕಿತ್ತು. ಆದ್ರೆ, ಚಿತ್ರದ ಚಿತ್ರೀಕರಣ ಇನ್ನೂ ಕಂಪ್ಲೀಟ್ ಆಗಿಲ್ಲ. ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲೇ 'ಕೆ.ಜಿ.ಎಫ್' ತೆರೆಗೆ ಬರ್ಬೇಕಿತ್ತು ಎಂಬ ಆಸೆ ಯಶ್ ಅಭಿಮಾನಿಗಳಲ್ಲಿತ್ತು. ಆದ್ರೆ, ಅದು ಸಾಧ್ಯವಾಗಲಿಲ್ಲ.
Why Rocking Star Yash starrer KGF is getting delayed: Director Prashanth Neel reveals the reasons.