ಅತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭಾರತ ತಂಡವು 28 ರನ್ ಗಳಿಂದ ಗೆದ್ದುಕೊಂಡಿದೆ. ಈ ಗೆಲುವಿನ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ಪಡೆ 1-0ರಲ್ಲಿ ಮುನ್ನಡೆ ಗಳಿಸಿದೆ. ಭುವನೇಶ್ವರ್ ಕುಮಾರ್ ಅವರು 5 ವಿಕೆಟ್ ಹಾಗೂ ಶಿಖರ್ ಧವನ್ ಅವರು ಅರ್ಧ ಶತಕ ಗಳಿಸಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸರು.
The Indian Cricket Team made a winning start to their T20I series against South Africa, largely thanks to 72 from opener Shikhar Dhawan, and five wickets hauler Bhuvneshwar Kumar.