ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ | Oneindia Kannada

Oneindia Kannada 2018-02-23

Views 1

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿಯೊಂದನ್ನು ನೀಡಿದೆ, ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಇದೇ ಮಾರ್ಚ್‌ 1 ರಿಂದ ಪ್ರಾರಂಭವಾಗುತ್ತಿದ್ದು, ಅಂದಿನಿಂದ ಪರೀಕ್ಷೆ ಮುಗಿಯುವವರೆಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಇದ್ದ ದಿನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

KSRTC gives a free travel offer for second puc student across the state. puc students can travel free in KSRTC buses for their exam by just showing the hall tickets.

Share This Video


Download

  
Report form
RELATED VIDEOS