ನೀರವ್ ಮೋದಿ ಬಗ್ಗೆ ಕೊನೆಗೂ ಮೌನ ಮುರಿದ ಪ್ರಧಾನಿ | Oneindia Kannada

Oneindia Kannada 2018-02-24

Views 1.1K

ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಉದ್ಯಮಿ ನೀರವ್ ಮೋದಿ ಎಸಗಿರುವ ವಂಚನೆ ಬಗ್ಗೆ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ. ಹಣಕಾಸಿನ ವ್ಯವಹಾರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ಹಣವನ್ನು ಲೂಟಿ ಮಾಡುವವರನ್ನು ಬಿಡುವುದಿಲ್ಲ ಎಂದು ಅಬ್ಬರಿಸಿದ್ದಾರೆ. ಮಾತ್ರವಲ್ಲ ಹಣಕಾಸು ಸಂಸ್ಥೆಗಳು ಮತ್ತು ಅವುಗಳ ಮೇಲೆ ನಿಗಾ ಇಡುವ ಸಂಸ್ಥೆಗಳು ತಮ್ಮ ಕೆಲಸವನ್ನು ಬದ್ಧತೆಯಿಂದ ನಿರ್ವಹಿಸಬೇಕು ಎಂದು ಹೇಳಿದ್ದಾರೆ.
Breaking his silence over the Rs 11,400-crore fraud at India's second-biggest public sector bank PNB, Prime Minister Narendra Modi today said his government will take stringent action against financial irregularities and not tolerate loot of public money.

Share This Video


Download

  
Report form
RELATED VIDEOS