ನರೇಂದ್ರ ಮೋದಿ ಡೇಂಜರಸ್ ಪರ್ಸನ್ ಎಂದ ಪ್ರಕಾಶ್ ರಾಜ್ ( ರೈ ) | Oneindia Kannada

Oneindia Kannada 2018-02-26

Views 1.3K

Actor Prakash Rai says 'did not know Mohammad Nalapad was so cruel'. He talked to media in Mysuru and lambasted on BJP and Pratap Simha and Ananth Kumar Hegde.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವಿದ್ವತ್ ಮೇಲಿನ ಹಲ್ಲೆ ಆರೋಪಿ ಮೊಹಮ್ಮದ್ ನಲಪಾಡ್‌ನನ್ನು ಈ ಹಿಂದೆ ಹೊಗಳಿದ್ದ ನಟ ಪ್ರಕಾಶ್ ರೈ ಅವರು ಆಗಿನ ತಮ್ಮ ಹೇಳಿಕೆಯಿಂದ ಮುಜುಗರವಾಗಿದೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ���ಲಪಂಥದವರು ಒಂದೇ ಕಡೆ ಸೇರಿದ್ದು ಒಳ್ಳೆಯದು ಅಂತಾ ಹೇಳಿದ್ದೆ. ಆ ಯುವಕ ಒಳ್ಳೆಯವನು ಅಂತಾ ಕೂಡಾ ಹೇಳಿದ್ದೆ. ವೇದಿಕೆಯಲ್ಲಿ ಒಳ್ಳೆಯ ಕೆಲಸ ಮಾಡಿದ್ದ. ಆದರೆ ಆ ಯುವಕ ಅಷ್ಟೋಂದು ಕ್ರೂರಿ ಅಂತಾ ಗೊತ್ತಿರಲಿಲ್ಲ. ಇನ್ನು ಮುಂದೆ ಆಲೋಚನೆ ಮಾಡಿ ಮಾತನಾಡಬೇಕಾದ ಪರಿಸ್ಥಿತಿ ಇದೆ. ವಿದ್ವತ್‌ ಮೇಲಿನ ಹಲ್ಲೆಯನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.

Share This Video


Download

  
Report form
RELATED VIDEOS