ಶ್ರೀದೇವಿ ಬದುಕಿನ ಕಹಿ ಸತ್ಯ ಅನಾವರಣ ಮಾಡಿದ ರಾಮ್ ಗೋಪಾಲ್ ವರ್ಮಾ | Filmibeat Kannada

Filmibeat Kannada 2018-02-27

Views 1.1K

ನಟಿ ಶ್ರೀದೇವಿ 'ಅತಿಲೋಕ ಸುಂದರಿ'... ಸೂಪರ್ ಸ್ಟಾರ್ ಆಗಿ ಮೆರೆದ ಶ್ರೀದೇವಿಗೆ ಏನು ತಾನೆ ಕಮ್ಮಿ.? ಆಸ್ತಿ, ಅಂತಸ್ತು, ಐಶ್ವರ್ಯ ಎಲ್ಲವೂ ಇದೆ. ಪ್ರೀತಿಸುವ ಗಂಡ, ಮುದ್ದಾದ ಮಕ್ಕಳಿದ್ದಾರೆ. ಕುಟುಂಬದ ಜೊತೆಗೆ ಶ್ರೀದೇವಿ ಸುಖೀ ಜೀವನ ನಡೆಸಿದ್ದಾರೆ ಅಂತೆಲ್ಲಾ ಜನ ಭಾವಿಸಬಹುದು. ಆದ್ರೆ, ಅದೇ ಸತ್ಯನಾ.? ಜನರ ಕಣ್ಣಿಗೆ ಕಾಣುತ್ತಿದ್ದ ಹಾಗೆ, ಶ್ರೀದೇವಿ ಖುಷಿ ಖುಷಿಯಾಗಿ ಇರಲಿಲ್ಲ. ನಂಬರ್ 1 ನಟಿಯಾಗಿ ಚಿತ್ರರಂಗವನ್ನ ಆಳಿದ್ದರೂ, ಶ್ರೀದೇವಿ ಬಳಿ ಒಂದು ಹೊತ್ತಲ್ಲಿ ನಯಾ ಪೈಸೆ ಇರಲಿಲ್ಲ. ಆಸ್ತಿಗಾಗಿ ಶ್ರೀದೇವಿ ವಿರುದ್ಧ ಆಕೆಯ ಸಹೋದರಿಯೇ ಕೋರ್ಟ್ ಮೆಟ್ಟಿಲೇರಿದ್ದೂ ಇದೆ.

Ram Gopal Varma recalls Bollywood Actress Sridevi's bitter past in an open letter to fans.

Share This Video


Download

  
Report form
RELATED VIDEOS